ಇಂಜಿನಿಯರಿಂಗ್ ಆದವರಿಗೆ ಎಂ ಆರ್ ಪಿ ಎಲ್ ನಲ್ಲಿ ಅಪ್ರೆಂಟಿಸ್ ತರಬೇತಿ

ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ ಪಡೆದಿರುವ ಅಭ್ಯರ್ಥಿಗಳು ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಪೆಂಡ್ ಕೂಡ ನೀಡಲಾಗುವುದು.

ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ನಲ್ಲಿ ಪದವೀಧರ/ಟೆಕ್ನೀಶಿಯನ್ ಟ್ರೈನಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ ಪಡೆದಿರುವ ಅಭ್ಯರ್ಥಿಗಳು ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಎಂ ಆರ್ ಪಿ ಎಲ್ ನಲ್ಲಿ ಅಪ್ರೆಂಟಿಸ್ ತರಬೇತಿ
ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ.10000/-(ಪದವೀಧರರಿಗೆ) ಮತ್ತು ರೂ.7100/- (ಟಿಕ್ನೀಶಿಯನ್) ಸ್ಟೈಪೆಂಡ್ ನೀಡಲಾಗುವುದು. ಒಂದು ವರ್ಷದ ತರಬೇತಿಯ ನಂತರ ನಿಯುಕ್ತಿಯ ಒಪ್ಪಂದವು ಕೊನೆಗೊಳ್ಳುತ್ತದೆ.

ಹುದ್ದೆಗಳ ವಿವರ

ಪದವೀಧರ ಅಪ್ರೆಂಟಿಸ್ ಶಿಪ್ ತರಬೇತಿ

ನಿರ್ಧಾರಿತ ವಿಷಯ ಕ್ಷೇತ್ರಗಳುತರಬೇತಿ ಸ್ಲಾಟ್ ಗಳ ಸಂಖ್ಯೆ
ಕೆಮಿಕಲ್ ಇಂಜಿನಿಯರಿಂಗ್28
ಸಿವಿಲ್ ಇಂಜಿನಿಯರಿಂಗ್7
ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್8
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್10
ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್9
ಮೆಕಾನಿಕಲ್ ಇಂಜಿನಿಯರಿಂಗ್23

ಟೆಕ್ನೀಶಿಯನ್ ಅಪ್ರೆಂಟಿಸ್ ಶಿಪ್ ತರಬೇತಿ

ನಿರ್ಧಾರಿತ ವಿಷಯ ಕ್ಷೇತ್ರಗಳುತರಬೇತಿ ಸ್ಲಾಟ್ ಗಳ ಸಂಖ್ಯೆ
ಕೆಮಿಕಲ್ ಇಂಜಿನಿಯರಿಂಗ್26
ಸಿವಿಲ್ ಇಂಜಿನಿಯರಿಂಗ್ 07
ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 15
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ 10
ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ 06
ಮೆಕಾನಿಕಲ್ ಇಂಜಿನಿಯರಿಂಗ್ 25
ಕಮರ್ಷಿಯಲ್ ಪ್ರಾಕ್ಟಿಸ್15

ವಿದ್ಯಾರ್ಹತೆ

  • ಸಂಬಂಧಿಸಿ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಗಳಿಸಿರಬೇಕು.
  • ಕಮರ್ಷಿಯಲ್ ಪ್ರಾಕ್ಟಿಸ್ ಹುದ್ದೆಗೆ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಡಿಪ್ಲೊಮಾ ಪೂರೈಸಿರಬೇಕು

ಸೂಚನೆ

ಈಗಾಗಲೇ ಅಪ್ರೆಂಟಿಸ್ ತರಬೇತಿಯನ್ನು ಪಡೆದಿರುವವರು ಅಥವಾ ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಯ ಕೆಲಸದ ಅನುಭವ ಹೊಂದಿರುವವರು ಈ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

2015,16 ಮತ್ತು 17 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದವರು ಮಾತ್ರ ಅರ್ಜ ಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು 50 ಅಂಕಗಳ ಬಹುಆಯ್ಕೆಯ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಪ್ರಮುಖ ದಿನಾಂಕಗಳು

ಆನ್-ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-09-2017
ಆನ್-ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-10-2017
ಪ್ರವೇಶ ಪತ್ರ ಪಡೆಯುವ ದಿನಾಂಕ: ಪರೀಕ್ಷೆ ನಡೆಯುವ 15 ದಿನ ಮುಂಚಿತವಾಗಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: ಎಂಆರ್ ಪಿಎಲ್ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
MRPL invites applications from Engineering graduates/Diploma holders passed out in the year 2015, 2016 and 2017 for engagement as Graduate Apprentice Trainee /Technician Apprentice Trainee for a period of one year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X