ಮಂಗಳೂರು ಎಂ ಆರ್ ಪಿ ಎಲ್: 74 ಇಂಜಿನಿಯರ್ ಗಳ ನೇಮಕಾತಿ

ಗೇಟ್-2017 ಪರೀಕ್ಷೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಅಕ್ಟೋಬರ್ 19, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಸರ್ಕಾರಿ ಸ್ವಾಮ್ಯದ ಕರ್ನಾಟಕದ ಮಂಗಳೂರು ರಿಫೈನರಿ ಅಂಡ್‌ ಪೆಟ್ರೊಕೆಮಿಕಲ್ ಲಿಮಿಟೆಡ್‌ (ಎಂಆರ್ ಪಿಎಲ್)ನಲ್ಲಿ ಖಾಲಿ ಇರುವ 74 ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗೇಟ್-2017 ಪರೀಕ್ಷೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಅಕ್ಟೋಬರ್ 19, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಮಂಗಳೂರು ಎಂ ಆರ್ ಪಿ ಎಲ್  ನೇಮಕಾತಿ

ಹುದ್ದೆಗಳ ವಿವರ

ಹುದ್ದೆ: ಇಂಜಿನಿಯರಿಂಗ್

ಕೆಮಿಕಲ್-23
ಮೆಕ್ಯಾನಿಕಲ್-36
ಎಲೆಕ್ಟ್ರಿಕಲ್-02
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್-05
ಸಿವಿಲ್-08
ಒಟ್ಟು 74

ವೇತನ ಶ್ರೇಣಿ: ರೂ.24900-50500/-

ವಿದ್ಯಾರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಇಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಸಂಬಂಧಪಟ್ಟ ವಿಷಯದಲ್ಲಿ ಗೇಟ್-2017 ರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-10-2017

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಒಬಿಸಿ ಅಭ್ಯರ್ಥಿಗಳಿಗೆ ರೂ.750/-
  • ಎಸ್.ಸಿ/ಎಸ್.ಟಿ/ಅಂಗವಿಕಲ/ಮಾಜಿ ಸೈನಿಕ ಮತ್ತು ಎಂಆರ್ಪಿಲ್ ನೌಕರರಿಗೆ ಯಾವುದೇ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಗೇಟ್ ಫಲಿತಾಂಶದ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಗುಂಪು ಚರ್ಚೆ (ಗ್ರೂಪ್ ಡಿಸ್ಕಷನ್ ಜಿಡಿ) ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಜಿಡಿ ಮತ್ತು ಸಂದರ್ಶನ ಕ್ಕು ಮುನ್ನ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
MRPL recruiting bright, energetic, aspirant and dedicated youths(Indian Nationals only) through Graduate Aptitude Test in Engineering (GATE)- 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+