ಎಂಆರ್‌ಪಿಎಲ್ ನೇಮಕಾತಿ 2019 : 12 ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ನೇಮಕಾತಿ 12 ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಆಸಕ್ತರು ಆಗಸ್ಟ್ 17,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಂಆರ್‌ಪಿಎಲ್ ನೇಮಕಾತಿ  ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್
Organisation ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌)
Educational Qualification ಎಂಬಿಎ / ಪಿಜಿ ಪದವಿ,ಬಿಇ,ಎಂಬಿಬಿಎಸ್,ಪಿಜಿ ಡಿಪ್ಲೋಮಾ,ಬಿ.ಟೆಕ್,ಸಿಎ/ಐಸಿಡಬ್ಲ್ಯೂಎ,ಪದವಿ
Job Location ಮಂಗಳೂರು (ಕರ್ನಾಟಕ)
Salary Scale ಚೀಫ್ ಮ್ಯಾನೇಜರ್ -ತಿಂಗಳಿಗೆ 1,00,000/- ರಿಂದ 2,60,000/-ರೂ,ಸೀನಿಯರ್ ಮ್ಯಾನೇಜರ್- 90,000/- ರಿಂದ 2,40,000/-ರೂ, ಮ್ಯಾನೇಜರ್ - ತಿಂಗಳಿಗೆ 80,000/-ರಿಂದ 2,20,000/-ರೂ, ಅಸಿಸ್ಟೆಂಟ್ ಮ್ಯಾನೇಜರ್ - ತಿಂಗಳಿಗೆ 70,000/- ರಿಂದ 2,00,000/-ರೂ ಮತ್ತು ಎಕ್ಸಿಕ್ಯುಟಿವ್ -ತಿಂಗಳಿಗೆ 60,000/- ರಿಂದ 1,80,000/-ರೂ
Application Start Date July 19, 2019
Application End Date August 17, 2019

ಶೈಕ್ಷಣಿಕ ವಿದ್ಯಾರ್ಹತೆ:

ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಎಂಬಿಎ / ಪಿಜಿ ಪದವಿ,ಬಿಇ,ಎಂಬಿಬಿಎಸ್,ಪಿಜಿ ಡಿಪ್ಲೋಮಾ,ಬಿ.ಟೆಕ್,ಸಿಎ/ಐಸಿಡಬ್ಲ್ಯೂಎ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಎಂಆರ್‌ಪಿಎಲ್‌ನ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಚೀಫ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/- ರಿಂದ 2,60,000/-ರೂ,ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 90,000/- ರಿಂದ 2,40,000/-ರೂ, ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 80,000/-ರಿಂದ 2,20,000/-ರೂ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 2,00,000/-ರೂ ಮತ್ತು ಎಕ್ಸಿಕ್ಯುಟಿವ್ -ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://www.mrpl.co.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಆರ್ಹತೆಯನ್ನು ಹೊಂದಿದ್ದಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 17,2019ರೊಳಗೆ ಆರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
MRPL Recruitment 2019-20: Apply Online for 12 Manager, Executive Vacancies. Mangalore Refinery and Petrochemicals Limited (MRPL) invited Online applications from eligible and interested candidates to fill up Manager, Executive Posts through MRPL official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+