ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ನೇಮಕಾತಿ 195 ಗ್ರಾಜುಯೇಟ್/ ಟೆಕ್ನೀಶಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಆರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ
ಎಂಆರ್‌ಪಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಗ್ರಾಜುಯೇಟ್/ ಟೆಕ್ನೀಶಿಯನ್ ಅಪ್ರೆಂಟಿಸ್ ಟ್ರೈನಿ |
| Organisation | ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) |
| Educational Qualification | ಪದವಿ , ಡಿಪ್ಲೋಮ |
| Job Location | ದಕ್ಷಿಣ ಕನ್ನಡ (ಕರ್ನಾಟಕ) |
| Salary Scale | ಗ್ರಾಜುಯೇಟ್ ಅಪ್ರೆಂಟಿಶಿಪ್ ಟ್ರೈನಿಂಗ್ -ತಿಂಗಳಿಗೆ 10,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಶಿಪ್ ಟ್ರೈನಿಂಗ್ -ತಿಂಗಳಿಗೆ 7,100/-ರೂ |
| Application Start Date | April 18, 2019 |
| Application End Date | May 17, 2019 |
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಖಾಲಿ ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ವಿದ್ಯಾರ್ಹತೆ | ಹುದ್ದೆಗಳ ಸಂಖ್ಯೆ |
| ಗ್ರಾಜುಯೇಟ್ ಅಪ್ರೆಂಟಿಶಿಪ್ ಟ್ರೈನಿಂಗ್ | ಪದವಿ | 87 |
| ಟೆಕ್ನೀಶಿಯನ್ ಅಪ್ರೆಂಟಿಶಿಪ್ ಟ್ರೈನಿಂಗ್ | ಡಿಪ್ಲೋಮ | 108 |
ವಯೋಮಿತಿ:
ಎಂಆರ್‌ಪಿಎಲ್‌ನ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಗ್ರಾಜುಯೇಟ್ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಶಿಪ್ ಟ್ರೈನಿಂಗ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,100/-ರೂವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.mrpl.co.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಧಿಸೂಚನೆಯನ್ನು ಓದಿದ ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಆರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಆರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಎಂಆರ್‌ಪಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











