MRPL Recruitment 2019: ವಿವಿಧ 223 ಹುದ್ದೆಗಳ ನೇಮಕಾತಿ

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ವಿವಿಧ 233 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಆಸಕ್ತರು ನವೆಂಬರ್ 9,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಹುದಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿವಿಧ 223  ಹುದ್ದೆಗಳಿಗೆ ಅರ್ಜಿ ಆಹ್ವಾನ… ನ.9ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌)
Educational Qualification ಯಾವುದೇ ಪದವಿ, ಸ್ನಾತಕೋತ್ತರ ಪದವಿ,ಡಿಪ್ಲೋಮಾ
Job Location ಮಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ತಿಂಗಳಿಗೆ 11,900/- ರಿಂದ 38,500/-ರೂ
Application Start Date October 11, 2019
Application End Date November 9, 2019

ಶೈಕ್ಷಣಿಕ ವಿದ್ಯಾರ್ಹತೆ:

ಯಾವುದೇ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 9,2019ರ ಅನ್ವಯ ಕನಿಷ್ಟ 26 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,900/- ರಿಂದ 38,500/-ರೂ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ಕೌಶಲ್ಯ ಪರೀಕ್ಷೆ,ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.mrpl.co.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 9,2019ರ ಸಂಜೆ 6ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
MRPL recruitment 2019 notification has been released on official website for the recruitment of 233 junior officer and chemist posts. Interested candidates can apply before 9th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X