ಎಂಟಿಆರ್‌ಡಿಸಿ ಯಲ್ಲಿ ರಿಸರ್ಚ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಂಟಿಆರ್‌ಡಿಸಿ. ಬೆಂಗಳೂರು ನೇಮಕಾತಿ ರಿಸರ್ಚ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ವಾಕ್‌-ಇನ್‌ ಇಂಟರ್‌ವ್ಯೂನಲ್ಲಿ ಪಾಲ್ಗೊಳ್ಳಬಹುದು.

ರಿಸರ್ಚ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ರಿಸರ್ಚ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ
Organisation ಮೈಕ್ರೋವೇವ್ ಟ್ಯೂಬ್ ರಿಸರ್ಚ್ ಮತ್ತು ಡೆವಲಪ್ಮೆಂಟ್ ಸೆಂಟರ್ ( MTRDC )
Educational Qualification ಬಿ.ಇ / ಬಿ.ಟೆಕ್,ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ ರಿಂದ 40,000/-ರೂ

ವಿದ್ಯಾರ್ಹತೆ:

ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಪಿಹೆಚ್‌.ಡಿ ಅಥವಾ ಅದಕ್ಕೆ ಸಮನಾದ ಪದವಿಯನ್ನು ಭೌತಶಾಸ್ತ್ರದಲ್ಲಿ ಮೈಕ್ರೋವೇವ್ ಇಂಜಿನಿಯರಿಂಗ್ ಸಂಬಂಧಿತ ವಿಷಯವನ್ನು ಅಧ್ಯಯನ ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪವರ್ ಇಲೆಕ್ಟ್ರಾನಿಕ್ಸ್ ಜೊತೆಗೆ ಫಸ್ಟ್ ಡಿವಿಷನ್ ವಿತ್ ಎನ್‌ಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.
ಅಥವಾ ಗ್ರಾಜುಯೇಟ್ ಡಿಗ್ರಿಯನ್ನು ಪ್ರೊಫೆಷನಲ್ ಕೋರ್ಸ್ (ಬಿ.ಇ/ಬಿ.ಟೆಕ್) ಅನ್ನು ಪವರ್ ಇಲೆಕ್ಟ್ರಾನಿಕ್ಸ್ ನಲ್ಲಿ ಫಸ್ಟ್ ಡಿವಿಷನ್ ಜೊತೆಗೆ ಎನ್‌ಇಟಿ ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸ್ನಾತಕೋತ್ತರ ಪದವಿಯನ್ನು ಪ್ರೊಫೆಷನಲ್ ಕೋರ್ಸ್ (ಎಂ.ಇ / ಎಂ.ಟೆಕ್) ಅನ್ನು ಪವರ್ ಇಲೆಕ್ಟ್ರಾನಿಕ್ಸ್ ನಲ್ಲಿ ಫಸ್ಟ್ ಡಿವಿಷನ್ ಎರಡನ್ನೂ ಗ್ರಾಜುಯೇಟ್ ಮತ್ತು ಸ್ನಾತಕೋತ್ತರ ಪದವಿಯ ಹಂತದಲ್ಲಿ ಉತ್ತೀರ್ಣರಾಗಿರಬೇಕು.
ಮತ್ತು
ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜುಯೇಟ್ ಪದವಿಯನ್ನು ಪ್ರೊಫೆಷನಲ್ ಕೋರ್ಸ್ (ಬಿ.ಇ/ ಬಿ.ಟೆಕ್) ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಫಸ್ಟ್ ಡಿವಿಷನ್‌ನೊಂದಿಗೆ ಎನ್‌ಇಟಿ / ಗೇಟ್ ವಿದ್ಯಾರ್ಹತೆ ಹೊಂದಿರಬೇಕು ಅಥವಾ ಸ್ನಾತಕೋತ್ತರ ಪದವಿಯನ್ನು ಪ್ರೊಫೆಷನಲ್ ಕೋರ್ಸ್ (ಎಂ.ಇ / ಎಂ.ಟೆಕ್) ಅನ್ನು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಫಸ್ಟ್ ಡಿವಿಷನ್ ಎರಡನ್ನೂ ಗ್ರಾಜುಯೇಟ್ ಮತ್ತು ಸ್ನಾತಕೋತ್ತರ ಪದವಿಯ ಹಂತದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 28 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ವಾಕ್‌ -ಇನ್ ಇಂಟರ್‌ವ್ಯೂ ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ವಾಕ್‌-ಇನ್ ಇಂಟರ್‌ವ್ಯೂ ನಲ್ಲಿ ಭಾಗವಹಿಸುತ್ತಿದ್ದು ತಮ್ಮ ಬಯೋಡೆಟಾ ಮತ್ತು ದಾಖಲೆಗಳ ಪ್ರತಿಗಳನ್ನು ಸಂದರ್ಶನದ ದಿನದಂದು ಸಂದರ್ಶನ ಸ್ಥಳಕ್ಕೆ ಒಯ್ಯಬೇಕು. ಈ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಿ.

ಸಂದರ್ಶನ ಸ್ಥಳ:
ಸೆಂಟರ್ ಫಾರ್ ಲರ್ನಿಂಗ್ & ಡೆವಲಪ್ಮೆಂಟ್ (ಸಿಎಲ್‌ಡಿ) ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬಿಇಎಲ್ ಸರ್ಕಲ್ ಬಸ್ ಸ್ಟಾಪ್, ಬೆಂಗಳೂರು-560013

ಈ ಹುದ್ದೆಗಳ ಬಗೆಗೆ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
DRDO Recruitment 2019-20 DRDO aka Defence Research and Development Organisation Invites Walk-in Applications for the Recruitment of 3 Research Associate and Junior Research Fellow posts at Karnataka location, Aspirants who want to apply for Defence Research and Development Organisation Vacancy 2019 Research Associate and Junior Research Fellow Jobs must qualify B.E / B.Tech, Graduate or equivalent to this qualification from any recognized university/Board. Other eligibility and how to apply details are mentioned below. Official Website is https://www.drdo.gov.in/drdo/English/index.jsp?pg=homebody.jsp
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X