ಮುಂಬಯಿ ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 21, 2018.
ಮುಂಬಯಿ ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್ ಹೀಗಿದೆ:
ವರ್ಗ | ಡೀಟೆಲ್ಸ್ |
ಹುದ್ದೆ ಹೆಸರು | ಜನರಲ್ ಮ್ಯಾನೇಜರ್ |
ಸಂಸ್ಥೆ | ಮುಂಬಯಿ ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ |
ವಿದ್ಯಾರ್ಹತೆ | ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ |
ಗರಿಷ್ಟ ವಯೋಮಿತಿ | 53 ವರ್ಷ |
ಕೌಶಲ್ಯ | ಮ್ಯಾನೇಜ್ಮೆಂಟ್ ಕೌಶಲ್ಯವಿರಬೇಕು |
ವೇತನ | ಪ್ರತಿ ತಿಂಗಳಿಗೆ ರೂ.51,300 ರಿಂದ 73,000 |
ಸ್ಥಳ | ಮುಂಬಯಿ |
ಇಂಡಸ್ಟ್ರಿ | ರೈಲ್ವೇಸ್ |
ಅನುಭವ | 18 ವರ್ಷ |
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ | ಎಪ್ರಿಲ್ 4, 2018 |
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | ಮೇ 21,2018 |
ಅರ್ಜಿ ಸಲ್ಲಿಕೆ ಹೇಗೆ?
ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಆಫೀಶಿಯಲ್ ಸೈಟ್ಗೆ ಲಾಗಿನ್ ಆಗಿ
- ಸ್ಟೆಪ್ 2: Careers ಟ್ಯಾಬ್ ಕ್ಲಿಕ್ ಮಾಡಿ
- ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
- ಸ್ಟೆಪ್ 4: MMRCL Recruitment Advertisement 2018-03 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ರಿಜಿಸ್ಟ್ರೇಶನ್ ಅರ್ಜಿ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 6: ಸಿಂಪಲ್ ಪ್ರಶ್ನೆಯೊಂದಕ್ಕೆ ಉತ್ತರಿಸಿ
- ಸ್ಟೆಪ್ 7: ಐ ಅಗ್ರೀ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
- ಸ್ಟೆಪ್ 8: ಎಲ್ಲಾ ಸ್ಟೆಪ್ಸ್ ಮುಗಿದ ಬಳಿಕ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ
For Quick Alerts
For Daily Alerts
English summary
Mumbai Metro Rail Corporation Limited, has released an employment notification calling out for aspirants to apply for the post of General Manager in the electrical department. Those interested can check out the eligibility, salary scale, how to apply and the complete details of the government job here.
Story first published: Thursday, May 3, 2018, 14:31 [IST]