ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 12 ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ
| ವರ್ಗ | ಡೀಟೆಲ್ಸ್ |
| ಹುದ್ದೆ ಹೆಸರು | ಬೆರಳಚ್ಚುಗಾರ |
| ಹುದ್ದೆ ಸಂಖ್ಯೆ | 12 |
| ಸ್ಥಳ | ಮೈಸೂರು |
| ಆಫೀಶಿಯಲ್ ವೆಬ್‌ಸೈಟ್ | http://ecourts.gov.in/sites/default/files/TYPIST%20NOTIFICATION.pdf |
| ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ | 16.04.2018 |
| ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | 08.05.2018 |
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯ ಕನಿಷ್ಠ ವಯಸ್ಸು ೧೮ ಆಗಿರಬೇಕು
ಗರಿಷ್ಟ ವಯೋಮಿತಿ ಹೀಗಿದೆ
| ಸಾಮಾನ್ಯ ವರ್ಗ | 35 ವರ್ಷ |
| 2ಎ,2ಬಿ,3ಎ, 3ಬಿ | 38 ವರ್ಷ |
| ಪ.ಜಾತಿ, ಪ.ಪಂಗಡ ಪ್ರವರ್ಗ 1 | 40 ವರ್ಷ |
ಅರ್ಜಿ ಶುಲ್ಕ:
| ಪ.ಜಾತಿ, ಪ.ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿ | ಯಾವುದೇ ಶುಲ್ಕವಿಲ್ಲ |
| ಪ್ರವರ್ಗ-2ಎ, 2ಬಿ, 3ಎ, 3ಬಿ | ರೂ.100 |
| ಸಾಮಾನ್ಯ ವರ್ಗ | ರೂ.200 |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್‌ಸೈಟ್ ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ ಆಫ್ ಕಲೆಕ್ಟ್ ಮೂಲಕ ಆನ್‌ಲೈನ್ ಪೇಮೆಂಟ್ ಥ್ರೂ ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್/ಚಲನ್ ಡೌನ್‌ಲೋಡ್ ಸೌಲಭ್ಯದ ಮೂಲಕ ಪಾವತಿ ಮಾಡಬಹುದು
ಇಲ್ಲವೆಂದ್ರೆ ಚಲನ್ ಡೌನ್‌ಲೋಡ್ ಮಾಡಿಕೊಂಡು, ಅದರ ಪ್ರಿಂಟೌಟ್ ಪಡೆದುಕೊಂಡು ಎಸ್‌ಬಿಐ ನ ಯಾವುದೇ ಶಾಖೆಗೆ ಹಾಜರು ಪಡಿಸಿ ಶುಲ್ಕವನ್ನ ಪಾವತಿಸತಕ್ಕದ್ದುಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ


Click it and Unblock the Notifications











