Mysore Paints Recruitment 2022 : ವ್ಯವಸ್ಥಾಪಕರು ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರಿನಲ್ಲಿ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಮತ್ತು ಸೀನಿಯರ್ ಕೆಮಿಸ್ಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 27,2022 ರಿಂದ ಅಕ್ಟೋಬರ್ 26,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಮೈಸೂರು ಪೇಯಿಂಟ್ಸ್ ನಲ್ಲಿ ಉದ್ಯೋಗಾವಕಾಶ

Mysore Paints ನೇಮಕಾತಿ 2022 ವಿದ್ಯಾರ್ಹತೆ :

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನೇಮಕಾತಿಯ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಮತ್ತು ಸೀನಿಯರ್ ಕೆಮಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎಸ್ಸಿ, ಎಂಬಿಎ, ಎಂ.ಕಾಂ, ಐಸಿಡಬ್ಲ್ಯೂಎ, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2022ರಲ್ಲಿ ಸೂಚಿಸಲಾಗಿದೆ.

Mysore Paints ನೇಮಕಾತಿ 2022 ವಯೋಮಿತಿ :

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನೇಮಕಾತಿಯ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಮತ್ತು ಸೀನಿಯರ್ ಕೆಮಿಸ್ಟ್ ಹುದ್ದೆಗಳಿಗೆ ಅಕ್ಟೋಬರ್ ೨೬,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Mysore Paints ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನೇಮಕಾತಿಯ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಮತ್ತು ಸೀನಿಯರ್ ಕೆಮಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Mysore Paints ನೇಮಕಾತಿ 2022 ವೇತನ :

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನೇಮಕಾತಿಯ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಮತ್ತು ಸೀನಿಯರ್ ಕೆಮಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,900/- ರಿಂದ 80,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Mysore Paints ನೇಮಕಾತಿ 2022 ಅರ್ಜಿ ಶುಲ್ಕ :

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನೇಮಕಾತಿಯ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಮತ್ತು ಸೀನಿಯರ್ ಕೆಮಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Mysore Paints ನೇಮಕಾತಿ 2022 ಅರ್ಜಿ ಸಲ್ಲಿಕೆ :

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನೇಮಕಾತಿಯ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ ಮತ್ತು ಸೀನಿಯರ್ ಕೆಮಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mysorepaints.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 26,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :
Mysore Paints & Varnish Limited, New Banni Mantapa Layout, Mysuru - 570015, Karnataka.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mysore paints recruitment 2022 notification has been released for manager and various posts. Interested candidates can apply before October 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+