ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯಗಳ ಅಧಿನಿಯಮ, 2000 ರ ಪ್ರಕರಣ 14ರ ಉಪಬಂಧಗಳನುಸಾರ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ನೇಮಕಾತಿ ಮಾಡಲು ಈ ಕೆಳಕಂಡ ಅರ್ಹತೆಯುಳ್ಳ ಪ್ರಾಧ್ಯಾಪಕರು/ ಶಿಕ್ಷಣ ತಜ್ಞರುಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಅ.18 ಕೊನೆಯ ದಿನಾಂಕ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕುಲಪತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಕುಲಪತಿ ಹುದ್ದೆ
Organisation ಮೈಸೂರು ವಿಶ್ವವಿದ್ಯಾನಿಲಯ
Educational Qualification ಉನ್ನತಮಟ್ಟದ ಆಡಳಿತ, ಶೈಕ್ಷಣಿಕ ಹಾಗೂ ಸಂಶೋಧನಾ ಸಾಮರ್ಥ್ಯ, ಪ್ರಾಮಾಣಿಕತೆ, ಸಮಗ್ರತೆ, ನೈತಿಕ ಮೌಲ್ಯಗಳನ್ನು ಹಾಗೂ ಸಂಸ್ಥಿಕ ಬದ್ಧತೆಯನ್ನ ಹೊಂದಿರತಕ್ಕದ್ದು
Experience ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಕನಿಷ್ಟ 10 ವರ್ಷಗಳ ಸೇವೆ ಸಲ್ಲಿಸಿದ ಅಥವಾ ತತ್ಸಮಾನವಾದ ಸ್ಥಾನಮಾನದಲ್ಲಿ ವಿಖ್ಯಾತ ಸಂಶೋಧನಾ ಮತ್ತು ಶೈಕ್ಷಣಿಕ ಆಡಳಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನ ಹೊಂದಿರತಕ್ಕದ್ದು.
Skills Required ಮ್ಯಾನೇಜಿಂಗ್ ಸ್ಕಿಲ್
Job Location ಮೈಸೂರು
Industry ಎಜ್ಯುಕೇಶನ್
Application End Date October 18, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಮೈಸೂರು ವಿಶ್ವವಿದ್ಯಾನಿಲಯ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಸುದ್ದಿ ಸುತ್ತೋಲ್ ಬಾಕ್ಸ್ ಒಳಗೆ ಬರೆದಿರುವ ಹೆಚ್ಚಿನ ಸುದ್ದಿಗಳಿಗಾಗಿ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಹುದ್ದೆಯ ಕುರಿತ್ತಂತೆ ಸೂಚನೆಗಳು ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ ಕುರಿತು ಜಾಹೀರಾತು ಪ್ರಕಟಣೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಹುದ್ದೆಗೆ ಸಂಬಂಧಪಟ್ಟ ಮಾಹಿತಿಯ ಪಿಡಿಎಫ್ ಫೈಲ್ ತೆರೆದುಕೊಳ್ಳುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ, ಅರ್ಜಿಯ ಪ್ರಿಂಟೌಟ್ ತೆಗೆದು ಭರ್ತಿ ಮಾಡಿ

  • ಸ್ಟೆಪ್ 7: ಅರ್ಜಿ ಭರ್ತಿ ಮಾಡಿದ ಬಳಿಕ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

Most Read: ನಾರ್ಥನ್ ಕೋಲ್‌ಫೀಲ್ಡ್ ಲಿಮಿಟೆಡ್‌ನಲ್ಲಿ ಅಪ್ರೇಂಟೀಸಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು
ಉನ್ನತ ಶಿಕ್ಷಣ ಇಲಾಖೆ
೬ನೇ ಮಹಡಿ, ಗೇಟ್ ನಂಬರ್ 2
ಬಹುಮಹಡಿಗಳ ಕಟ್ಟಡ, ಡಿ ದೇವರಾಜು ಅರಸು ವೀದಿ
ಬೆಂಗಳೂರು 560001

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

ಇತರೆ ಸೂಚನೆಗಳು:

  • ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ನಮೂನೆ/ಪತ್ರವನ್ನ ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಪಡೆಯಬಹುದು
  • ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದ್ದು, ನಂತರ ಬರುವ ಅರ್ಜಿಗಳನ್ನ ತಿರಸ್ಕರಿಸಲಾಗುವುದು
  • ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿಗಳ ಹುದ್ದೆಗೆ ಈ ಹಿಂದೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ, ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು
  • ಅರ್ಜಿದಾರರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಯನ್ನ ತಿರಸ್ಕರಿಸಲಾಗುವುದು

More News  

For Quick Alerts
ALLOW NOTIFICATIONS  
For Daily Alerts

English summary
Mysore University has invited applications from candidates to apply for the post of Vice Chancellor. Candidates can fill the application offline through the official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+