Mysore University Recruitment 2020: ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಕಸ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಮೈಸೂರು ವಿವಿಯಲ್ಲಿ ಉದ್ಯೋಗಾವಕಾಶ


ವಿದ್ಯಾರ್ಹತೆ:

ಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಮೈಸೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 15,2020ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Dr. D.C, Nanjunda,
Centre for social exclusion and inclusive policy (CSSEIP),
Humanities Block, University Of Mysore,
Mysore-06.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
University of mysore recruitment 2020 notification has been released for project associate posts. Interested candidates can apply before Oct 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X