ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿ 2020: 9 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 9 ಸಂಶೋಧನಾ ಸಹಾಯಕ , ಕ್ಷೇತ್ರ ಸಹಾಯಕ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ 9 ಹುದ್ದೆಗಳಿವೆ...ಫೆ.20ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಸಂಶೋಧನಾ ಸಹಾಯಕ, ಕ್ಷೇತ್ರ ಸಹಾಯಕ ಮತ್ತು ಡಾಟಾ ಎಂಟ್ರಿ ಆಪರೇಟರ್
Organisation ಮೈಸೂರು ವಿಶ್ವವಿದ್ಯಾನಿಲಯ
Educational Qualification ಸ್ನಾತಕೋತ್ತರ ಪದವಿ,ಪದವಿ
Job Location ಮೈಸೂರು ಜಿಲ್ಲೆ (ಕರ್ನಾಟಕ)
Salary Scale ಸಂಶೋಧನಾ ಸಹಾಯಕ-ತಿಂಗಳಿಗೆ 40,000/-ರೂ, ಕ್ಷೇತ್ರ ಸಹಾಯಕ - ತಿಂಗಳಿಗೆ 15,000/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ -ತಿಂಗಳಿಗೆ 20,000/-ರೂ
Application Start Date February 12, 2020
Application End Date February 20, 2020

ಹುದ್ದೆಗಳ ವಿವರ:

ಸಂಶೋಧನಾ ಸಹಾಯಕ - 2 ಹುದ್ದೆಗಳು
ಕ್ಷೇತ್ರ ಸಹಾಯಕ - 6 ಹುದ್ದೆಗಳು
ಡಾಟಾ ಎಂಟ್ರಿ ಆಪರೇಟರ್ - 1 ಹುದ್ದೆ
ಒಟ್ಟು - 9 ಹುದ್ದೆಗಳು

ವಿದ್ಯಾರ್ಹತೆ:

ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಸಮಾಜ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಯವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮೈಸೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ, ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಥವಾ ಕಚೇರಿಯ ವಿಳಾಸಕ್ಕೆ ಫೆಬ್ರವರಿ 20,2020ರೊಳಗೆ ಪೋಸ್ಟ್/ಕೊರಿಯರ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಡಾ. ಆರ್‌. ಮಹೇಶ್,
ಪ್ರೊಫೆಸರ್,
ಡಿಓಎಸ್ ಇನ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ (ಬಿಐಎಂಎಸ್),
ಮೈಸೂರು ವಿಶ್ವವಿದ್ಯಾನಿಲಯ,
ಮೈಸೂರು-570006.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Mysore university recruitment 2020 notification has been released on official website for the recruitment of 9 research assistant, field assistant and deo posts. Interested candidates can apply before 20th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+