Mysore university recruitment 2021 : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 13ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಡಿಪ್ಲೋಮಾ, ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ಡ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ Dr.D.C Nanjunda, Centre for social exclusion and inclusive policy, Humanities block, University of mysore, Mysore-06. ವಿಳಾಸಕ್ಕೆ ಮತ್ತು ಸಾಫ್ಟ್ ಕಾಪಿಯನ್ನು [email protected] ವಿಳಾಸಕ್ಕೆ ತಲುಪಿಸುವ ಮೂಲಕ ಜುಲೈ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Mysore university recruitment 2021 notification has been released for 1 data entry operator post. Interested candidates can apply before july 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X