ಮೈಸೂರು ವಿಶ್ವವಿದ್ಯಾಲಯದಲ್ಲಿ 4 ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected], ಮತ್ತು [email protected] ವಿಳಾಸಕ್ಕೆ ಆಗಸ್ಟ್ 2ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts
English summary
Mysore university recruitment 2021 notification has been released for 4 project fellow posts. Interested candidates can apply before august 2.
Story first published: Saturday, July 24, 2021, 11:04 [IST]