Mysore University Recruitment 2021: 6 ರಿಸರ್ಚ್ ಅಸೋಸಿಯೇಟ್ ಮತ್ತು ಜೆಆರ್‌ಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ವಿವಿಯಲ್ಲಿ ಉದ್ಯೋಗಾವಕಾಶ

ಮೈಸೂರು ವಿಶ್ವವಿದ್ಯಾಲಯವು 6 ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಎಂ.ಎಸ್ಸಿ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಪಿ.ಹೆಚ್‌ಡಿ ಅಥವಾ ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರು ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 31,000/-ರೂ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 47,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮೇ 5,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Prof, H. B Manjunatha,
Coordinator,
BIRAC Project,
Department of Sericulture,
University of mysore,
Mysore.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mysore university recruitment 2021 notification has been released for research associate and junior research fellow posts. Interested candidates can apply before May 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+