Mysore University Recruitment 2022 : ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಜೂನ್ 29,2022 ರಿಂದ ಜುಲೈ 13,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಉದ್ಯೋಗಾವಕಾಶ

Mysore University ನೇಮಕಾತಿ 2022 ವಿದ್ಯಾರ್ಹತೆ :

ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಎಂ.ಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Mysore University ನೇಮಕಾತಿ 2022 ವಯೋಮಿತಿ :

ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Mysore University ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಉದ್ಯೋಗಾವಕಾಶ

Mysore University ನೇಮಕಾತಿ 2022 ವೇತನ :

ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

Mysore University ನೇಮಕಾತಿ 2022 ಅರ್ಜಿ ಶುಲ್ಕ :

ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Mysore University ನೇಮಕಾತಿ 2022 ಅರ್ಜಿ ಸಲ್ಲಿಕೆ :

ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿಯ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://uni-mysore.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 29 ರಿಂದ ಜುಲೈ 13,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯ ಸಾಫ್ಟ್ ಕಾಪಿಯನ್ನು [email protected] ವಿಳಾಸಕ್ಕೆ ಮೇಲ್ ಮಾಡಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
University of mysore recruitment 2022 notification has been released for junior research fellow posts. Interested candidates can apply before July 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+