ಮೈಸೂರು ಜಿಲ್ಲಾ ಪಂಚಾಯಿತಿ 3 ಜಿಲ್ಲಾ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಮೈಸೂರು ಜಿಲ್ಲಾ ಪಂಚಾಯಿತಿ 3 ಜಿಲ್ಲಾ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೈಸೂರು ಜಿಲ್ಲಾ ನೇಮಕಾತಿ 2019ರ ಅಧಿಸೂಚನೆಯನ್ನು ಓದಿ ನಂತರ ಫೆಬ್ರವರಿ 16,2019 ರೊಳಗೆ ಅರ್ಜಿ ಸಲ್ಲಿಸಬಹುದು.

ಸ್ವಚ್ಛ ಭಾರತ ಅಭಿಯಾನದಡಿ ಜನರಲ್ಲಿ ಪರಿಸರ ಕಾಳಜಿ ಮತ್ತು ನೀರಿನ ಬಳಕೆಯ ಬಗೆಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಈ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜಿಲ್ಲಾ ಸಲಹೆಗಾರ
Organisation ಜಿಲ್ಲಾ ಪಂಚಾಯಿತಿ
Educational Qualification ಎಂಎಸ್ ಅಥವಾ ಎಂಎ,ಸ್ನಾತಕೋತ್ತರ ಪದವಿ,ಪದವಿ
Job Location ಮೈಸೂರು
Salary Scale ಹುದ್ದೆಗಳಿಗನುಸಾರ ವೇತನ
Application Start Date February 2, 2019
Application End Date February 16, 2019

ವಿದ್ಯಾರ್ಹತೆ:

ಇನ್ಫರ್ಮೇಶನ್ ಎಜುಕೇಶನ್ ಮತ್ತು ಕಮ್ಯುನಿಕೇಶನ್ ಕನ್ಸಲ್ಟೆಂಟ್ಸ್:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್ ಅಥವಾ ಎಂಎ ವಿದ್ಯಾಭ್ಯಾಸವನ್ನು ಮಾಡಿರಬೇಕು.

ಹೆಚ್ ಆರ್ ಡಿ/ ಕೆಪಾಸಿಟಿ ಬ್ಯುಲ್ಡಿಂಗ್ ಕನ್ಸಲ್ಟೆಂಟ್:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್ ಅಥವಾ ಎಂಎ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು

ಸ್ಯಾನಿಟೇಶನ್ ಮತ್ತು ಹೈಜಿನ್:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಇನ್ಫರ್ಮೇಶನ್ ಎಜುಕೇಶನ್ ಮತ್ತು ಕಮ್ಯುನಿಕೇಶನ್ ಕನ್ಸಲ್ಟೆಂಟ್ಸ್1
ಹೆಚ್ ಆರ್ ಡಿ/ ಕೆಪಾಸಿಟಿ ಬ್ಯುಲ್ಡಿಂಗ್ ಕನ್ಸಲ್ಟೆಂಟ್1
ಸ್ಯಾನಿಟೇಶನ್ ಮತ್ತು ಹೈಜಿನ್1
ಒಟ್ಟು3

ಯೋಮಿತಿ:

ಈ ಹುದ್ದೆಗಳಿಗೆ ಫೆಬ್ರವರಿ 16,2019ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಮೈಸೂರು ಜಿಲ್ಲಾ ಅಧಿಕೃತ ವೆಬ್ ಸೈಟ್ ನಿಂದ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ನಂತರ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ಫೆಬ್ರವರಿ 16,2019ರೊಳಗೆ ಕಳುಹಿಸಬೇಕು. ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ವಿಳಾಸ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಜಿಲ್ಲಾ ಪಂಚಾಯಿತಿ ಮೈಸೂರು,
ಮೈಸೂರು 570 001.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಅಧಿಕೃತ ವೆಬ್ ಸೈಟ್ ವೀಕ್ಷಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Mysore zilla panchayat recruitment 2019 notification has been released on official website for the recruitment of 3 District Co-ordinator posts.Interested eligible candidates can send applications before 16th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+