Mysore zilla panchayat Recruitment 2021 : 14 ಇಂಜಿನಿಯರ್ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತಿ ಯೋಜನೆಯಡಿ ಖಾಲಿಯಿರುವ 14 ಎಡಿಪಿಸಿ ಮತ್ತು ತಾಂತ್ರಿಕ ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 8ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ 14 ಹುದ್ದೆಗಳ ನೇಮಕಾತಿ

ಖಾಲಿ ಹುದ್ದೆಗಳ ವಿವರ:

ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿ - 1 ಹುದ್ದೆ
ತಾಂತ್ರಿಕ ಸಹಾಯಕ ಇಂಜಿನಿಯರ್- 13 ಹುದ್ದೆಗಳು
ಒಟ್ಟು 14 ಹುದ್ದೆಗಳು

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್/ಎಂಬಿಎ/ಪೋಸ್ಟ್ ಗ್ರಾಜುಯೇಶನ್, ಇಂಜಿನಿಯರಿಂಗ್ ಪದವೀಧರರು (ಸಿವಿಲ್)-ಗಣಕಯಂತ್ರ ಜ್ಞಾನ ಕಡ್ಡಾಯ, ಡಿಪ್ಲೋಮಾ ಇನ್ ಸಿವಿಲ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 38,000/-ರೂ ಮತ್ತು ತಾಂತ್ರಿಕ ಸಹಾಯಕ ಇಂಜಿನಿಯರ್ ಆಯ್ಕೆಯಾದ ಇಂಜಿನಿಯರಿಂಗ್ ಪದವೀಧರರರಿಗೆ ತಿಂಗಳಿಗೆ 24,000/-ರೂ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯುಳ್ಳವರಿಗೆ ತಿಂಗಳಿಗೆ 19,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mysore.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mysore zilla panchayat recruitment 2021 notification has been released for 14 engineer and officer posts. Interested candidates can apply through online before july 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+