ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಸತಿ ಮೇಲ್ವಿಚಾರಕನ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾನಿಲಯ, ಮಾನಸ ಗಂಗೋತ್ರಿ ಮೈಸೂರು ನೇಮಕಾತಿ ಪ್ರಕಟಣೆ ಹೊರಡಿಸಿದೆ. ವಸತಿ ಮೇಲ್ವಿಚಾರಕನ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮೈಸೂರು ವಿಶ್ವವಿದ್ಯಾನಿಲಯ, ಮಾನಸ ಗಂಗೋತ್ರಿ ಮೈಸೂರು ನೇಮಕಾತಿ ಪ್ರಕಟಣೆ ಹೊರಡಿಸಿದೆ. ವಸತಿ ಮೇಲ್ವಿಚಾರಕನ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 27, 2018 ಕೊನೆಯ ದಿನಾಂಕ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಸತಿ ಮೇಲ್ವಿಚಾರಕನ ಹುದ್ದೆಗೆ ಅರ್ಜಿ ಆಹ್ವಾನ

ಐಆರ್ ಸಿಟಿಸಿ ನೇಮಕಾತಿ... ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾನಸ ಗಂಗೋತ್ರಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ವಸತಿ ಮೇಲ್ವಿಚಾರಕ
ಸಂಸ್ಥೆ ಮಾನಸ ಗಂಗೋತ್ರಿ
ಸ್ಥಳ ಮೈಸೂರು
ವಿದ್ಯಾರ್ಹತೆಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಜತೆಗೆ ಇಂಗ್ಲೀಷ್ ಹಾಗೂ

ಕನ್ನಡ ಭಾಷೆ ಮಾತನಾಡಲು ಹಾಗೂ ಬರೆಯಲು ತಿಳಿದಿರಬೇಕು

ಕೌಶಲ್ಯ ಮ್ಯಾನೇಜ್‌ಮೆಂಟ್ ಕೌಶಲ್ಯ
ಇಂಡಸ್ಟ್ರಿ ಎಜ್ಯುಕೇಶನ್
ಅನುಭವತಿಳಿಸಿಲ್ಲ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜೂನ್ 27, 2018

ಇಸ್ರೋ ನೇಮಕಾತಿ... ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:
ಮೈಸೂರು ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಒಳಪಡುವ ಅತಿಥಿ ಗೃಹದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸಲು ವಸತಿ ಮೇಲ್ವೀಚಾರಕನ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜನ್ಮ ಪ್ರಮಾಣ ಪತ್ರ, ವಿದ್ಯಾರ್ಹತೆ, ಅನುಭವ ಮತ್ತು ನಡತೆ ಪ್ರಮಾಣ ಪತ್ರಗಳನ್ನ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಲು ತಿಳಿಸಲಾಗಿದೆ.

ಬಿಎಸ್ಎನ್ ಎಲ್ ನೇಮಕಾತಿ... ಎಕ್ಸೆಕ್ಯುಟೀವ್ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ನಿರ್ದೇಶಕರು
ಅಂತಾರಾಷ್ಟ್ರೀಯ ಕೇಂದ್ರ
ಮಾನಸಗಂಗೋತ್ರಿ - 5750006

For Quick Alerts
ALLOW NOTIFICATIONS  
For Daily Alerts

English summary
Mysuru University has released an employment notification calling out for aspirants to apply for the post of Hostel warden. Those interested can check out the eligibility, salary scale, how to apply and the complete details of the government job here. Selected candidates can earn up to INR 850 per hour.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X