ನಬಾರ್ಡ್ ನಲ್ಲಿ 91 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 10 ಜುಲೈ, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ 91 ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-A ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 10 ಜುಲೈ, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ನಬಾರ್ಡ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ವಯೋಮಿತಿ

01-06-2017ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ

ನಬಾರ್ಡ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ .50 ಅಂಕದೊಂದಿಗೆ ಉತ್ತೀರ್ಣರಾಗಿರಬೇಕು.

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳು ಶೇ 45 ಅಂಕದೊಂದಿಗೆ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.800/-
  • ಎಸ್.ಸಿ/ಎಸ್.ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.150/-

ಶುಲ್ಕವನ್ನು ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಬಳಸಿ ಅನ್-ಲೈನ್ ಮೂಲಕ ಪಾವತಿಸಕ್ಕದ್ದು.

ಆಯ್ಕೆ ವಿಧಾನ

ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಬಳಿಕ ಸಂದರ್ಶನ ಮೂಲಕ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-A ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

  • ಆನ್-ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2017
  • ಅರ್ಜಿಗಳನ್ನು ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 25-07-2017

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
National Bank for Agriculture and Rural Development (NABARD) has advertised a notification for the recruitment of 91 Assistant Manager in Grade A vacancies for different disciplines in the Rural Development Banking Service (RDBS). Eligible candidates can apply online from 19-06-2017 to 10-07-2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+