NABARD Recruitment 2019: 73 ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ 73 ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅದಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ನಬಾರ್ಡ್‌ನಲ್ಲಿ 73 ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?:

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?:

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ನಬಾರ್ಡ್ 73 ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಡಿಸೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನವೆಷ್ಟು ?:

ವೇತನವೆಷ್ಟು ?:

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತವನ್ನು ನೀಡಲಾಗುವುದು.

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಹಾಗೂ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಡಿಸೆಂಬರ್ 25.2019

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 12,2019

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ನಬಾರ್ಡ್‌ನಲ್ಲಿ 73 ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Nabard recruitment 2019 notification has been released on official website for the recruitment of 73 office attendant posts. Interested candidates can apply through online before 12th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+