ನಬಾರ್ಡ್‌ ನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ 8 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 26,2019 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

 ನಬಾರ್ಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮ್ಯಾನೇಜರ್
Organisation ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)
Educational Qualification ಪದವಿ / ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 35,150/- ರಿಂದ 62,400/-ರೂ
Application Start Date May 10, 2019
Application End Date May 26, 2019

ಶೈಕ್ಷಣಿಕ ವಿದ್ಯಾರ್ಹತೆ:

ಮ್ಯಾನೇಜರ್ ಹುದ್ದೆಗಳಿಗೆ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವಿವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮೇ 1,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಬಿಡಿ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯ್ನು ನೀಡಲಾಗಿರುತ್ತದೆ.

ವೇತನದ ವಿವರ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,150/- ರಿಂದ 62,400/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 900/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಒದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NABARD Recruitment 2019-20:Apply Online for 08 Manager Vacancies. National Bank for Agriculture and Rural Development (NABARD) invited Online applications from eligible and interested candidates to fill up Manager Posts through NABARD official notification 2019. Job seekers who are looking for a career in All India Government can make use of this opportunity. Apply online for these NABARD Manager jobs before 26th May 2019. Official website of NABARD is www.nabard.org Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X