NABARD Recruitment 2021 : 162 ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ 162 ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 7ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ನಬಾರ್ಡ್ ನಲ್ಲಿ 162 ವ್ಯವಸ್ಥಾಪಕ ಉದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10ನೇ ತರಗತಿ, 12ನೇ ತರಗತಿ, ಎಂಬಿಎ, ಪದವಿ, ಪಿಹೆಚ್‌.ಡಿ, ಸಿಎ/ಐಸಿಡಬ್ಲ್ಯೂಎ, ಸಿಎಸ್, ಬಿಬಿಎ, ಬಿಎಂಎಸ್, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 70,000/- ರಿಂದ 78,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nabard.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
NABARD recruitment 2021 notification has been released for 162 manager posts. Interested candidates can apply through online before August 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+