ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ 6 ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ಅಪಾಯ ನಿರ್ವಾಹಕ, ಡಾಟಾ ಡಿಸೈನರ್, ಲೀಡ್ ಬಿಐ ಡಿಸೈನರ್, ಇಟಿಎಲ್ ಡಿಸೈನರ್ ಮತ್ತು ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 2,2021 ರಿಂದ ಡಿಸೆಂಬರ್ 19,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

NABARD ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ಅಪಾಯ ನಿರ್ವಾಹಕ, ಡಾಟಾ ಡಿಸೈನರ್, ಲೀಡ್ ಬಿಐ ಡಿಸೈನರ್, ಇಟಿಎಲ್ ಡಿಸೈನರ್ ಮತ್ತು ವಿಶೇಷ ಅಧಿಕಾರಿ ಹುದ್ದೆಗಳಿಗೆ ಡಿಸೆಂಬರ್ 1,2021ರ ಅನ್ವಯ ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ, ಬಿ.ಟೆಕ್/ಎಂಸಿಎ ಮತ್ತುಎಲ್ಎಲ್ಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
NABARD ನೇಮಕಾತಿ 2021 ವಯೋಮಿತಿ :
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ಅಪಾಯ ನಿರ್ವಾಹಕ, ಡಾಟಾ ಡಿಸೈನರ್, ಲೀಡ್ ಬಿಐ ಡಿಸೈನರ್, ಇಟಿಎಲ್ ಡಿಸೈನರ್ ಮತ್ತು ವಿಶೇಷ ಅಧಿಕಾರಿ ಹುದ್ದೆಗಳಿಗೆ ಡಿಸೆಂಬರ್ 1,2021ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NABARD ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ಅಪಾಯ ನಿರ್ವಾಹಕ, ಡಾಟಾ ಡಿಸೈನರ್, ಲೀಡ್ ಬಿಐ ಡಿಸೈನರ್, ಇಟಿಎಲ್ ಡಿಸೈನರ್ ಮತ್ತು ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
NABARD ನೇಮಕಾತಿ 2021 ವೇತನ :
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ಅಪಾಯ ನಿರ್ವಾಹಕ, ಡಾಟಾ ಡಿಸೈನರ್, ಲೀಡ್ ಬಿಐ ಡಿಸೈನರ್, ಇಟಿಎಲ್ ಡಿಸೈನರ್ ಮತ್ತು ವಿಶೇಷ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 3,75 ಲಕ್ಷಗಳ ವರೆಗೆ ಅಂದರೆ ತಿಂಗಳಿಗೆ 15,000/- ರಿಂದ 38,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NABARD ನೇಮಕಾತಿ 2021 ಅರ್ಜಿ ಶುಲ್ಕ :
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ಅಪಾಯ ನಿರ್ವಾಹಕ, ಡಾಟಾ ಡಿಸೈನರ್, ಲೀಡ್ ಬಿಐ ಡಿಸೈನರ್, ಇಟಿಎಲ್ ಡಿಸೈನರ್ ಮತ್ತು ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 800/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

NABARD ನೇಮಕಾತಿ 2021 ಅರ್ಜಿ ಸಲ್ಲಿಕೆ:
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ಅಪಾಯ ನಿರ್ವಾಹಕ, ಡಾಟಾ ಡಿಸೈನರ್, ಲೀಡ್ ಬಿಐ ಡಿಸೈನರ್, ಇಟಿಎಲ್ ಡಿಸೈನರ್ ಮತ್ತು ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಮಬರ್ 2,2021 ರಿಂದ ಡಿಸೆಂಬರ್ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











