NABARD Recruitment 2022 : 170 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ 170 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 18,2022 ರಿಂದ ಆಗಸ್ಟ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

NABARD ನೇಮಕಾತಿ 2022 ವಿದ್ಯಾರ್ಹತೆ :

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NABARD ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NABARD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

NABARD ನೇಮಕಾತಿ 2022 ವೇತನ :

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NABARD ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NABARD ನೇಮಕಾತಿ 2022 ಅರ್ಜಿ ಸಲ್ಲಿಕೆ:

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 18,2022 ರಿಂದ ಆಗಸ್ಟ್ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
NABARD recruitment 2022 notification has been released for 170 assistant manager posts. Interested candidates can apply before August 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+