NABCONS Recruitment 2019: 22 ಸಹಾಯಕ ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಸಲಹೆಗಾರ ಹುದ್ದೆಗಳ ನೇಮಕಾತಿ

ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ನಬಕಾನ್ಸ್) ನಲ್ಲಿ ಖಾಲಿ ಇರುವ 22 ಸಹಾಯಕ ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ನಬಕಾನ್ಸ್ ನಲ್ಲಿ 22 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ? :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗ್ರಾಜುಯೇಟ್ ಪದವಿ ಜೊತೆಗೆ ಎಂಬಿಎ ಅಥವಾ ಸಿಎ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಖಾಲಿ ಹುದ್ದೆಗಳ ವಿವರ :

ಸಹಾಯಕ ಪ್ರಾಜೆಕ್ಟ್ ಮ್ಯಾನೇಜರ್ : 8 ಹುದ್ದೆಗಳು

ಸಹಾಯಕ ಪ್ರಾಜೆಕ್ಟ್ ಸಲಹೆಗಾರ :14 ಹುದ್ದೆಗಳು

ವಯೋಮಿತಿ ಎಷ್ಟಿರಬೇಕು ?:

ಸಹಾಯಕ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಸಹಾಯಕ ಪ್ರಾಜೆಕ್ಟ್ ಸಲಹೆಗಾರ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನವೆಷ್ಟು ನೀಡಲಾಗುವುದು ?:

ಸಹಾಯಕ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 60,000/-ರೂ ಮತ್ತು ಸಹಾಯಕ ಪ್ರಾಜೆಕ್ಟ್ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,000/-ರೂ ವೇತವನ್ನು ನೀಡಲಾಗುವುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: ನವೆಂಬರ್ 13.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 22.2019

ಅರ್ಜಿ ಶುಲ್ಕ ಎಷ್ಟು ?:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ನಬಕಾನ್ಸ್) ಅಧಿಕೃತ ವೆಬ್‌ಸೈಟ್‌ http://www.nabcons.com/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Nabard consultancy services private limited (NABCONS) recruitment notification has been released for the recruitment of 22 associate project manager and consultant posts. Interested candidates can apply through online before 22nd november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+