NABCONS Recruitment 2020: 78 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಅಹ್ವಾನ

ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ನಬಕಾನ್ಸ್) 78 ಕಿರಿಯ ಮತ್ತು ಹಿರಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನಬಕಾನ್ಸ್ ನಲ್ಲಿ 78 ಸಲಹೆಗಾರ ಹುದ್ದೆಗಳ ನೇಮಕಾತಿ

ಖಾಲಿ ಹುದ್ದೆಗಳ ವಿವರ:

ಕಿರಿಯ ಸಲಹೆಗಾರ: 65 ಹುದ್ದೆಗಳು

ಹಿರಿಯ ಸಲಹೆಗಾರ:13 ಹುದ್ದೆಗಳು

ಒಟ್ಟು: 78 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು ?:

ಕಿರಿಯ ಮತ್ತು ಹಿರಿಯ ಸಲಹೆಗಾರ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು?:

ಕಿರಿಯ ಸಲಹೆಗಾರ ಹುದ್ದೆಗಳಿಗೆ ಕನಿಷ್ಟ 24 ರಿಂದ ಗರಿಷ್ಟ 35 ವರ್ಷ ಮತ್ತು ಹಿರಿಯ ಸಲಹೆಗಾರ ಹುದ್ದೆಗಳಿಗೆ ಕನಿಷ್ಟ 30 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನವೆಷ್ಟು?:

ಕಿರಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ಮತ್ತು ಹಿರಿಯ ಸಲಹೆಗಾರ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರೂ ವೇತವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ: ಫೆಬ್ರವರಿ 25,2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 10,2020

ಅರ್ಜಿ ಶುಲ್ಕ ಎಷ್ಟು ?:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಸಲಹೆಗಾರ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಬಾರ್ಡ್ ಕನ್ಸಲ್ಟೆನ್ಸಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ನಬಕಾನ್ಸ್)ನ ಅಧಿಕೃತ ವೆಬ್‌ಸೈಟ್‌ http://www.nabcons.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 10,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಿರಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ
ಹಿರಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Nabard consultancy services private limited (NABCONS) recruitment 2020 notification has been released for the recruitment of 78 consultant posts. Interested candidates can apply through online before 10th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+