ನಬಾರ್ಡ್ ಫೈನಾನ್ಷಿಯಲ್ ಸರ್ವೀಸ್ ಲಿಮಿಟೆಡ್ ನೇಮಕಾತಿ ಸಿಎಸ್‌ಓ ಮತ್ತು ಬ್ರಾಂಚ್ ಹೆಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಬಾರ್ಡ್ ಫೈನಾನ್ಷಿಯಲ್ ಸರ್ವೀಸ್ ಲಿಮಿಟೆಡ್ (ನ್ಯಾಬ್‌ಫಿನ್ಸ್) ನೇಮಕಾತಿ 2019 ಕಸ್ಟಮರ್ ಸರ್ವೀಸ್ ಆಫೀಸರ್, ಕಸ್ಟಮರ್ ಸರ್ವೀಸ್ ಎಕ್ಸಿಕ್ಯುಟಿವ್ ಮತ್ತು ಬ್ರಾಂಚ್ ಹೆಡ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಜೂನ್ 2,2019 ರೊಳಗೆ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನಬಾರ್ಡ್ ಫೈನಾನ್ಷಿಯಲ್ ಸರ್ವೀಸ್ ಲಿಮಿಟೆಡ್ (ನ್ಯಾಬ್‌ಫಿನ್ಸ್) ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಕಸ್ಟಮರ್ ಸರ್ವೀಸ್ ಆಫೀಸರ್, ಕಸ್ಟಮರ್ ಸರ್ವೀಸ್ ಎಕ್ಸಿಕ್ಯುಟಿವ್ ಮತ್ತು ಬ್ರಾಂಚ್ ಹೆಡ್
Organisation ನಬಾರ್ಡ್ ಫೈನಾನ್ಷಿಯಲ್ ಸರ್ವೀಸ್ ಲಿಮಿಟೆಡ್ (ನ್ಯಾಬ್‌ಫಿನ್ಸ್)
Educational Qualification ಪಿಯುಸಿ /10+2 ಮತ್ತು ಪದವಿ
Job Location ಭಾರತದೆಲ್ಲೆಡೆ
Salary Scale ಸಂಸ್ಥೆಯ ನಿಯಮಾನುಸಾರ
Application Start Date May 28, 2019
Application End Date June 2, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪಿಯುಸಿ / 10+2 ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://nabfins.org/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ನಿಮ್ಮ ರೆಸ್ಯುಮೆಯನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜೂನ್ 2,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NABFINS Recruitment 2019-20:Apply for CSO, CSE, Branch Head Vacancies. NABARD Financial Services Limited (NABFINS) invited Online applications from eligible and interested candidates to fill up CSO, CSE, Branch Head Post through NABFINS official notification 2019. Job seekers who are looking for a career in All India Government can make use of this opportunity. Apply online for these NABFINS CSO, CSE, Branch Head jobs before 02nd June 2019. Official website of NABFINS is www.nabfins.org Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+