ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯ (ಎನ್ಎಎಲ್) ನೇಮಕಾತಿ 11 ಪ್ರಧಾನ ವಿಜ್ಙಾನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯ(ಎನ್ಎಎಲ್) ನೇಮಕಾತಿ 11 ಪ್ರಧಾನ ವಿಜ್ಙಾನಿ ಮತ್ತು ಹಿರಿಯ ಪ್ರಧಾನ ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 16,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಬಗೆಗೆ ಮತ್ತಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯದಲ್ಲಿ ಪ್ರಧಾನ ವಿಜ್ಞಾನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರಧಾನ ವಿಜ್ಙಾನಿ
Organisation ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯ(ಎನ್ಎಎಲ್)
Educational Qualification ಪಿ.ಹೆಚ್‌ಡಿ
Job Location ಭಾರತದೆಲ್ಲೆಡೆ
Salary Scale ಪ್ರಧಾನ ವಿಜ್ಞಾನಿ - ತಿಂಗಳಿಗೆ 78,800/-ರೂ ಮತ್ತು ಹಿರಿಯ ಪ್ರಧಾನ ವಿಜ್ಞಾನಿ -ತಿಂಗಳಿಗೆ 1,31,100/-ರೂ
Application Start Date August 8, 2019
Application End Date September 16, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಪ್ರಧಾನ ವಿಜ್ಞಾನಿ ಹುದ್ದೆಗಳಿಗೆ ಗರಿಷ್ಟ 37 ವರ್ಷ ಮತ್ತು ಹಿರಿಯ ಪ್ರಧಾನ ವಿಜ್ಞಾನಿ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರಧಾನ ವಿಜ್ಞಾನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 78,800/-ರೂ ಮತ್ತು ಹಿರಿಯ ಪ್ರಧಾನ ವಿಜ್ಞಾನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,31,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.nal.res.in/en ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಸೆಪ್ಟೆಂಬರ್ 16,2019ರೊಳಗೆ ಅರ್ಜಿ ಸಲ್ಲಿಸಿ. ನಂತರ ಅರ್ಜಿಯ ಪ್ರಿಂಟೌಟ್‌ ಅನ್ನು ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 25,2019 ರೊಳಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ನಿರ್ದೇಶಕರು,
ಸಿಎಸ್‌ಐಆರ್‌- ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯ(ಎನ್ಎಎಲ್) ,
ಪಿ.ಬಿ.ನಂ.1779,
ಹೆಚ್‌ಎಎಲ್ ಏರ್‌ಪೋರ್ಟ್‌ ರೋಡ್,
ಕೋಡಿಹಳ್ಳಿ,ಬೆಂಗಳೂರು-560017

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
NAL Recruitment 2019-20:Apply Online for 11 Principal Scientist Vacancies. National Aerospace Laboratories (NAL) invited Online applications from eligible and interested candidates to fill up Principal Scientist Posts through NAL official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+