NAL Recruitment 2022 : 13 ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ 13 ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನಲ್ಲಿ 13 ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 9,2022 ರಿಂದ ಏಪ್ರಿಲ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

NAL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ:

NAL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ:

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿಯ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಬಿ.ಎಸ್ಸಿ, ಎಂ.ಎಸ್ಸಿ, ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್ ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

NAL ನೇಮಕಾತಿ 2022 ವಯೋಮಿತಿ :

NAL ನೇಮಕಾತಿ 2022 ವಯೋಮಿತಿ :

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿಯ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಹುದ್ದೆಗಳಿಗನುಸಾರ ೩೫ ರಿಂದ ೫೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NAL ನೇಮಕಾತಿ 2022 ವೇತನದ ವಿವರ :

NAL ನೇಮಕಾತಿ 2022 ವೇತನದ ವಿವರ :

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿಯ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 49,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NAL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

NAL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿಯ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NAL ನೇಮಕಾತಿ 2022 ಅರ್ಜಿ ಶುಲ್ಕ :

NAL ನೇಮಕಾತಿ 2022 ಅರ್ಜಿ ಶುಲ್ಕ :

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿಯ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NAL ನೇಮಕಾತಿ 2022 ಅರ್ಜಿ ಸಲ್ಲಿಕೆ :

NAL ನೇಮಕಾತಿ 2022 ಅರ್ಜಿ ಸಲ್ಲಿಕೆ :

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿಯ ಪ್ರಾಜೆಕ್ಟ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://nal.res.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 9,2022 ರಿಂದ ಏಪ್ರಿಲ್ 30,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
National aerospace laboratories recruitment 2022 notification has been released for 13 project staff Posts. Interested candidates can apply before April 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X