ನಮ್ಮ ಮೆಟ್ರೋ: 60 ಹುದ್ದೆಗಳ ನೇಮಕಾತಿ

ಅಸಿಸ್ಟಂಟ್ ಎಗ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬಿಎಂಆರ್ ಸಿಎಲ್ ಯೋಜನಾ ವಿಭಾಗದಲ್ಲಿನ ಮಧ್ಯಮ ಮಟ್ಟದ ಹುದ್ದೆಗಳಿಗೆ ಗುತ್ತಿಗೆ ಮೇಲೆ ನೇಮಕಾತಿಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಅಸಿಸ್ಟಂಟ್ ಎಗ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನಮ್ಮ ಮೆಟ್ರೋ ನೇಮಕಾತಿ

ಹುದ್ದೆಗಳ ವಿವರ

ಅಸಿಸ್ಟಂಟ್ ಎಗ್ಸಿಕ್ಯುಟಿವ್ ಇಂಜಿನಿಯರ್-30 ಹುದ್ದೆ
ವಿದ್ಯಾರ್ಹತೆ: ಬಿಇ/ಬಿಟೆಕ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಎಂಟು ವರ್ಷಗಳ ಅನುಭವ.
ವಯೋಮಿತಿ: ಗರಿಷ್ಠ 40ವರ್ಷ
ವೇತನ ಶ್ರೇಣಿ: ರೂ.55860/-

ಅಸಿಸ್ಟಂಟ್ ಇಂಜಿನಿಯರ್-30 ಹುದ್ದೆ
ವಿದ್ಯಾರ್ಹತೆ: ಬಿಇ/ಬಿಟೆಕ್ ಸಿವಿಲ್ ಇಂಜಿನಿಯರಿಂಗ್ ಅಥವಾ ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ.
ವಯೋಮಿತಿ: ಗರಿಷ್ಠ 35ವರ್ಷ
ವೇತನ ಶ್ರೇಣಿ: ರೂ.48280/-

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಪ್ರಿಂಟ್ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸತಕ್ಕದ್ದು. ಅರ್ಜಿ ಲಕೋಟೆ ಮೇಲೆ ಅಭ್ಯರ್ಥಿಗಳು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೇನೆ ಎನ್ನುವುದನ್ನು ದಪ್ಪಾಕ್ಷರದಲ್ಲಿ ನಮೂದಿಸತಕ್ಕದ್ದು.

ಈ ಗುತ್ತಿಗೆಯ ಅವಧಿ ಮೂರು ವರ್ಷಗಳದಾಗಿದ್ದು, ಲಿಖಿತ ಪರೀಕ್ಷೆ ಬಳಿಕ ವೈಯಕ್ತಿಕ ಸಂದರ್ಶನ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

General Manager (HR),
Bangalore Metro Rail Corporation Limited,
III Floor, BMTC Complex,
K.H.Road, Shanthinagar,
Bangalore 560027

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ bmrc.co.in

More News  

For Quick Alerts
ALLOW NOTIFICATIONS  
For Daily Alerts

English summary
BMRCL invites applications from qualified and experienced personnel for appointment to Engineering positions in the Project Wing.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+