NBT Recruitment 2020: ರೀಜನಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ (ಎನ್‌ಬಿಟಿ ಇಂಡಿಯಾ) 3 ರೀಜನಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ರೀಜನಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nbtindia.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 18,2020ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Deputy Director (Esst. & Admn.),
National book trust,
india nehru bhawan,
5, institutional area,
phase-II,
vasant kunj,
new delhi -110070

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National book trust india (NBT India) recruitment 2020 notification has been released 3 regional manager posts. Interested candidates can apply before December 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+