NBT Recruitment 2021: 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಬುಕ್ ಟ್ರಸ್ಟ್ (ಎನ್‌ಬಿಟಿ ಇಂಡಿಯಾ) 26 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ನ್ಯಾಷನಲ್ ಬುಕ್ ಟ್ರಸ್ಟ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ, ಡಿಪ್ಲೋಮಾ, 10ನೇ ತರಗತಿ, ಪೋಸ್ಟ್ ಗ್ರಾಜುಯೇಶನ್, ಸ್ನಾತಕೋತ್ತರ ಪದವಿ ಮತ್ತು 8ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 1,77,500/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾತಿ/ಪ.ಪಂ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nbtindia.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 14,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Deputy Director,
National book trust,
india,
Nehru bhawan,5,
institutional area,
Phase-II,
vasant kunj,
new delhi-110070.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National book trust recruitment 2021 notification has been released for 26 various posts. Interested candidates can apply before February 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+