ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. 101 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 15, 2018
ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
ವರ್ಗ | ಡೀಟೆಲ್ಸ್ |
ಹುದ್ದೆ ಹೆಸರು | ಇಂಜಿನಿಯರ್/ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹಾಗೂ ಚೀಫ್ ಮ್ಯಾನೇಜರ್ |
ವಿದ್ಯಾರ್ಹತೆ | ಬಿಇ, ಬಿಟೆಕ್, ಸಿಎ, ಸಿಎಂಎ, ಎಂಎಸ್ಸಿ, ಎಂಬಿಎ ಪದವಿ |
ಗರಿಷ್ಠ ವಯೋಮಿತಿ | 30 ರಿಂದ 45 ವರ್ಷ |
ಕೌಶಲ್ಯ | ಟೆಕ್ನಿಕಲ್ ಕೌಶಲ್ಯ |
ಅನುಭವ | 1 ರಿಂದ 13 ವರ್ಷ |
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ | ಎಪ್ರಿಲ್ 11,2018 |
ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಕೊನೆಯ ದಿನಾಂಕ | ಮೇ 15, 2018 |
ಅರ್ಜಿ ಸಲ್ಲಿಕೆ ಹೇಗೆ?
ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ನೇಮಕಾತಿ ಹುದ್ದೆಗೆ ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
For Quick Alerts
For Daily Alerts
English summary
National Fertilizers Limited has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government job here. Selected candidates can earn up to INR 62000. The last date to apply for the government job is May 15, 2018.
Story first published: Thursday, April 12, 2018, 16:03 [IST]