ಇಂಡಿಯನ್ ನೇವಿ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ನೇವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ದಿ ಇಂಡಿಯನ್ ನೇವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 4, 2018 ಕೊನೆಯ ದಿನಾಂಕ.

ಇಂಡಿಯನ್ ನೇವಿ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

<strong>ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ<br></strong>ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟೆಲಿಫೋನ್ ಆಪರೇಟರ್, ಫೈರ್‌ಮ್ಯಾನ್, ಕುಕ್, ಮ್ಯಾಕಾನಿಕ್ ಸ್ಕಿಲ್ಡ್, ಎಂಟಿಎಸ್, ಐಸಿಇ ಫಿಟ್ಟರ್ ಕ್ರೇನ್ ಮತ್ತು ಟ್ರೇಡ್ಸ್ ಮ್ಯಾನ್ ಸ್ಕಿಲ್ಡ್
Organisation ಇಂಡಿಯನ್ ನೇವಿ
Educational Qualification ಹೈಸ್ಕೂಲ್
Experience ತಿಳಿಸಿಲ್ಲ
Skills Required ಟೆಕ್ನಿಕಲ್ ಸ್ಕಿಲ್
Job Location ಗೋವಾ
Industry ನೇವಿ
Application Start Date July 18, 2018
Application End Date August 4, 2018

<strong>ಯುಪಿಎಸ್ ಸಿ ನೇಮಕಾತಿ... ಇಂಜಿನೀಯರ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ಯುಪಿಎಸ್ ಸಿ ನೇಮಕಾತಿ... ಇಂಜಿನೀಯರ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಇಂಡಿಯನ್ ನೇವಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಈ ಲಿಂಕ್ ಮೇಲೆ Group 'C', Non-Gazetted Non-Industrial/Ministerial/Industrial 76 Posts ಕ್ಲಿಕ್ ಮಾಡಿ
  • ಸ್ಟೆಪ್ 3: ನೆಕ್ಸ್ಟ್ ಪೇಜ್‌ನಲ್ಲಿ ಹುದ್ದೆಯ ವಿವರಣೆ ಮೂಡುತ್ತದೆ. ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲ್ ಅರ್ಜಿ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಅರ್ಜಿ ಪ್ರಕ್ರಿಯೆ ಕೊನೆಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

For Quick Alerts
ALLOW NOTIFICATIONS  
For Daily Alerts

English summary
The Indian Navy has released an employment notification calling out aspirants to apply for various posts. Those interested can check out the eligibility, salary scale, how to apply and the complete details of the government jobs here. Selected candidates can earn up to INR 69100. The last date to apply for the government jobs is Aug 4, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X