200 ಆರೋಗ್ಯ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾನವ ಸಂಪನ್ಮೂಲ ಸಂಸ್ಥೆಯಾದ ನವೋದಯ ಸರ್ವಿಸ್ ಸೆಂಟರ್ ವತಿಯಿಂದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಯೋಜನೆಗಳಡಿಯಲ್ಲಿ, ಬೆಂಗಳೂರು ನಗರದ ವಿವಿಧ ಆಸ್ಪತ್ರೆಗಳಿಗೆ 200 ಆರೋಗ್ಯಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ತಿಳಿದುಕೊಂಡು ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಆರೋಗ್ಯಮಿತ್ರ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ಆರೋಗ್ಯ ಮಿತ್ರ- ಒಟ್ಟು 200 ಹುದ್ದೆಗಳು

ವಿದ್ಯಾರ್ಹತೆ:

ಆರೋಗ್ಯ ಮಿತ್ರ ಹುದ್ದೆಗಳಿಗೆ ಯಾವುದೇ ಪದವಿ/ಡಿಪ್ಲೋಮಾ ಇನ್ ಫಾರ್ಮಸಿ /ಪ್ಯಾರಾ ಮೆಡಿಕಲ್ / ಡಿಪ್ಲೊಮಾ ಇನ್ ನರ್ಸಿಂಗ್,ಲೈಫ್ ಸೈನ್ಸ್ ಪದವಿ, ಡಿಪ್ಲೋಮಾ ಇನ್ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಹತೆಯನ್ನು ಹೊಂದಿರು ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಅವರು ಪದವಿಯಲ್ಲಿ ಪಡೆದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ 1:3 ಅನುಪಾತದಲ್ಲಿ ಕಿರುಪಟ್ಟಿಯನ್ನು ಮಾಡಿ ಜುಲೈ 17 ಮತ್ತು 18ರಂದು ಆನ್‌ಲೈನ್ ಮುಖಾಂತರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು navodaya,[email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Navodaya Service Centre Invites Applications For 200 Arogyamithra Posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+