NBCC (India) Limited Recruitment 2021: 120 ಸೈಟ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎನ್‌ಬಿಸಿಸಿ (ಇಂಡಿಯಾ) ಲಿಮಿಟೆಡ್ 120 ಸೈಟ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಬಿಸಿಸಿ ಲಿಮಿಟೆಡ್ ನಲ್ಲಿ 120 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಸೈಟ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಸೈಟ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nbccindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 14,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NBCC (india) limited recruitment 2021 notification has been released for 120 site inspector posts. Interested candidates can apply through online before April 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X