NBCC Recruitment 2020: 100 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) 100 ಇಂಜಿನಿಯರ್ (ಸಿವಿಲ್/ಇಲೆಕ್ಟ್ರಿಕಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

100 ಇಂಜಿನಿಯರ್ ಹುದ್ದೆಗಳ ನೇಮಕಾತಿ..ಡಿ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nbccindia.com/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನಂತರ ಅರ್ಜಿಯ ಪ್ರತಿಯನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
General Manager (HRM),
NBCC (I) Limited,
NBCC Bhawan,
2nd Floor, Corporate Officer,
Near Lodhi Hotel,
Lodhi Road,
New Delhi-110003.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NBCC recruitment 2020 notification has been released for 100 engineer posts. Interested candidates can apply before December 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+