NBCC Recruitment 2020: 15 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (ಎನ್‌ಬಿಸಿಸಿ) 15 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ಎನ್‌ಬಿಸಿಸಿ ಯಲ್ಲಿ  15 ಹುದ್ದೆಗಳ ನೇಮಕಾತಿ...ನ.10ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂಬಿಎ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nbccindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ನವೆಂಬರ್ 10,2020ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
General Manager (HRM),
NBCC (I) Limited,
NBCC bhawan,
2nd floor,
corporate office,
Near lodhi hotel,
lodhi road,
new delhi-110003

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NBCC recruitment 2020 notification has been released for 15 marketing executive posts. Interested candidates can apply before November 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X