NBCC Recruitment 2021: 20 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ 20 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಬಿಸಿಸಿಯಲ್ಲಿ ಉದ್ಯೋಗಾವಕಾಶ..ಮಾ.1ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂಬಿಎ, ಡಿಪ್ಲೋಮಾ, ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,500/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nbccindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
General manager (HRM),
NBCC (I) Ltd,
NBCC Bhawan,
2nd floor,
corporate office,
Near Lodhi hotel,
Lodhi road,
new delhi-110003.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
NBCC recruitment 2021 notification has been released for 20 marketing executive posts. Interested candidates can apply before March 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+