NBCC Recruitment 2021 : 70 ಮ್ಯಾನೇಜರ್, ಟ್ರೈನಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ನಲ್ಲಿ 70 ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಪ್ರಾಜೆಕ್ಟ್ ಮ್ಯಾನೇಜರ್, ಕಚೇರಿ ಸಹಾಯಕ ಮತ್ತು ಹಿರಿಯ ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 9,2021 ರಿಂದ ಜನವರಿ 8,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಬಿಸಿಸಿ ಯಲ್ಲಿ 70 ಹುದ್ದೆಗಳಿಗೆ ಅರ್ಜಿ ಆಹ್ವಾನ

NBCC ಖಾಲಿ ಹುದ್ದೆಗಳ ವಿವರ:

ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್ - 10 ಹುದ್ದೆಗಳು
ಮ್ಯಾನೇಜ್ಮೆಂಟ್ ಟ್ರೈನಿ - 55 ಹುದ್ದೆಗಳು
ಪ್ರಾಜೆಕ್ಟ್ ಮ್ಯಾನೇಜರ್ - 1 ಹುದ್ದೆ
ಕಚೇರಿ ಸಹಾಯಕ, ಹಿರಿಯ ಶೀಘ್ರಲಿಪಿಗಾರ- 4 ಹುದ್ದೆಗಳು

NBCC ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ನೇಮಕಾತಿಯ ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಪ್ರಾಜೆಕ್ಟ್ ಮ್ಯಾನೇಜರ್, ಕಚೇರಿ ಸಹಾಯಕ ಮತ್ತು ಹಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

NBCC ನೇಮಕಾತಿ 2021 ವಯೋಮಿತಿ :

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ನೇಮಕಾತಿಯ ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಪ್ರಾಜೆಕ್ಟ್ ಮ್ಯಾನೇಜರ್, ಕಚೇರಿ ಸಹಾಯಕ ಮತ್ತು ಹಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಜನವರಿ 8,2022ರ ಅನ್ವಯ ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NBCC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ನೇಮಕಾತಿಯ ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಪ್ರಾಜೆಕ್ಟ್ ಮ್ಯಾನೇಜರ್, ಕಚೇರಿ ಸಹಾಯಕ ಮತ್ತು ಹಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NBCC ನೇಮಕಾತಿ 2021 ವೇತನ :

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ನೇಮಕಾತಿಯ ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಪ್ರಾಜೆಕ್ಟ್ ಮ್ಯಾನೇಜರ್, ಕಚೇರಿ ಸಹಾಯಕ ಮತ್ತು ಹಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,430/-ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NBCC ನೇಮಕಾತಿ 2021 ಅರ್ಜಿ ಶುಲ್ಕ :

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ನೇಮಕಾತಿಯ ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ 1,000/-ರೂ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ, ಪ್ರಾಜೆಕ್ಟ್ ಮ್ಯಾನೇಜರ್, ಕಚೇರಿ ಸಹಾಯಕ ಮತ್ತು ಹಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

NBCC ನೇಮಕಾತಿ 2021 ಅರ್ಜಿ ಸಲ್ಲಿಕೆ:

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ ನೇಮಕಾತಿಯ ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಪ್ರಾಜೆಕ್ಟ್ ಮ್ಯಾನೇಜರ್, ಕಚೇರಿ ಸಹಾಯಕ ಮತ್ತು ಹಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://nbccindia.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 9,2021 ರಿಂದ ಜನವರಿ 8,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NBCC recruitment 2021 notification has been released for 70 manager, trainee and other posts. Interested candidates can apply through online before January 8,2022.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+