ಎನ್‌ಸಿಬಿ ನೇಮಕಾತಿ 166 ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾರ್‌ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) 166 ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ (ಜೆಟಿಓ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಈ ಹುದ್ದೆಗಳಿಗೆ ಭಾರತೀಯ ನಾಗರೀಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿದ್ದು, ಎನ್‌ಸಿಬಿಯ ವಿವಿಧ ವಲಯಗಳಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಮಾರ್ಚ್ 31,2019 ರೊಳಗೆ ಸಲ್ಲಿಸಬಹುದು.

ಎನ್‌ಸಿಬಿಯಲ್ಲಿ 166  ಖಾಲಿ ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

CRITERIA DETAILS
Name Of The Posts ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ (ಜೆಟಿಓ)
Organisation ನಾರ್‌ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
Educational Qualification ಪದವಿ
Experience ಹುದ್ದೆಗೆ ಸಂಬಂಧಪಟ್ಟಂತೆ 2 ವರ್ಷದ ಅನುಭವ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 9,300/- ರಿಂದ 34,800/-ರೂ
Industry ನಾರ್‌ಕೋಟಿಕ್ಸ್
Application Start Date March 9, 2019
Application End Date March 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಪದವಿಯನ್ನು ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ 2 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಾರ್ಚ್ 31,2019 ರ ಅನ್ವಯ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,300/- ರಿಂದ 34,800/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ರೀತಿಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮಾರ್ಚ್ 31,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:

ಡೆಪ್ಯುಟಿ ಡೈರೆಕ್ಟರ್,
ನಾರ್‌ಕೋಟಿಕ್ಸ್ ಕಂಟ್ರೋಲ್ ಬ್ಯೂರೋ,
ವೆಸ್ಟ್ ಬ್ಲಾಕ್ ನಂ.1,
ವಿಂಗ್ ನಂ.೫,
ಆರ್, ಕೆ ಪುರಂ,
ನವದೆಹಲಿ -110066

ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
The Narcotics Control Bureau (NCB) under the Ministry of Home Affairs has invited applications in a prescribed proforma from qualified and experienced Indian nationals for filling 166 Junior Intelligence Officer (JTO) vacancies on deputation to be posted in various Zones, Sub-zones, Regional Offices or at the Head Quarter of NCB. The application process towards the same starts from March 09, 2019 and closes on March 31, 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X