ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ 100 ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,300/- ರಿಂದ 34,800/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕೃತ ವೆಬ್‌ಸೈಟ್ http://narcoticsindia.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಕಚೇರಿಗೆ ಅರ್ಜಿಯನ್ನು ಏಪ್ರಿಲ್ 15,2021ರೊಳಗೆ ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications