ಎನ್‌ಸಿಬಿಎಸ್‌ ನೇಮಕಾತಿ ಜೆಆರ್‌ಎಫ್ ಮತ್ತು ಆರ್‌ಎ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಸೆಂಟರ್ ಆಫ್ ಬಯೋಲಜಿಕಲ್ ಸೈನ್ಸಸ್ (ಎನ್‌ಸಿಬಿಎಸ್‌) ನೇಮಕಾತಿ ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ಅಗತ್ಯ ದಾಖಲೆಗಳೊಂದಿಗೆ ಮೇಲ್ ಮಾಡುವ ಮೂಲಕ ಏಪ್ರಿಲ್ 22,2019 ಅರ್ಜಿಯನ್ನು ಸಲ್ಲಿಸಬಹದು.

ಜೆಆರ್‌ಎಫ್ ಮತ್ತು ಆರ್‌ಎ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸೋಸಿಯೇಟ್
Organisation ನ್ಯಾಷನಲ್ ಸೆಂಟರ್ ಆಫ್ ಬಯೋಲಜಿಕಲ್ ಸೈನ್ಸಸ್ (ಎನ್‌ಸಿಬಿಎಸ್‌)
Educational Qualification ಸ್ನಾತಕೋತ್ತರ ಪದವಿ ಅಥವಾ ಪದವಿ, ಪಿಹೆಚ್‌.ಡಿ
Job Location ಬೆಂಗಳೂರು (ಕರ್ನಾಟಕ)
Salary Scale ಸಂಸ್ಥೆಯ ನಿಯಮಾನುಸಾರ
Application Start Date April 16, 2019
Application End Date April 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪದವಿ ಮತ್ತು ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.ncbs.res.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ಅಗತ್ಯ ದಾಖಲೆಗಳೊಂದಿಗೆ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 22,2019 ಅರ್ಜಿಯನ್ನು ಸಲ್ಲಿಸಬಹದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NCBS Recruitment 2019-20:Apply for 02 Junior Research Fellow & Research Associate Vacancies. National Centre for Biological Sciences (NCBS) invited Online applications from eligible and interested candidates to fill up Junior Research Fellow & Research Associate Posts through NCBS official notification 2019. Job seekers who are looking for a career in Bangalore – Karnataka Government can make use of this opportunity. Apply online for these NCBS Junior Research Fellow & Research Associate jobs before 22nd April 2019. Official website of NCBS is www.ncbs.res.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X