NCBS Recruitment 2020: ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಸೆಂಟರ್ ಫಾರ್ ಬಯೋಲಜಿಕಲ್ ಸೈನ್ಸಸ್ (ಎನ್‌ಸಿಬಿಎಸ್) 2 ಲೈಬ್ರರಿ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ...ಜ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಲೈಬ್ರರಿ ಮತ್ತು ಇನ್ಫರ್ಮೇಶನ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಜುಲೈ 1,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ncbs.res.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗದಿದ್ದಲ್ಲಿ ತಮ್ಮ ರೆಸ್ಯಮೆಯನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National centre for biological sciences (NCBS) recruitment 2020 notification has been released for 2 library trainee posts. Interested candidates can apply before January 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+