NCBS Recruitment 2022 : ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಜುಲೈ 17,2022 ರಿಂದ ಜುಲೈ ಆಗಸ್ಟ್ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದಲ್ಲಿ ಉದ್ಯೋಗಾವಕಾಶ

NCBS ನೇಮಕಾತಿ 2022 ವಿದ್ಯಾರ್ಹತೆ :

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

NCBS ನೇಮಕಾತಿ 2022 ವಯೋಮಿತಿ :

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 1,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NCBS ನೇಮಕಾತಿ 2022 ವೇತನ :

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 93,200/-ರೂ ವೇತನವನ್ನು ನೀಡಲಾಗುವುದು.

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದಲ್ಲಿ ಉದ್ಯೋಗಾವಕಾಶ

NCBS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

NCBS ನೇಮಕಾತಿ 2022 ಅರ್ಜಿ ಶುಲ್ಕ :

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

NCBS ನೇಮಕಾತಿ 2022 ಅರ್ಜಿ ಸಲ್ಲಿಕೆ :

ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ncbs.res.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್‌ ಅನ್ನು ಕಚೇರಿಗೆ ತಲುಪಿಸುವ ಮೂಲಕ ಜುಲೈ 17 ರಿಂದ ಆಗಸ್ಟ್ 3,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Head, Administration & Finance, National Centre for Biological Sciences, Tata Institute of Fundamental Research, GKVK Post, Bellary Road, Bangalore - 560065.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NCBS recruitment 2022 notification has been released for scientific officer D posts. Interested candidates can apply before August 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+