ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ಯಂಗ್ ಪ್ರೊಫೆಷನಲ್, ಕನ್ಸಲ್ಟೆಂಟ್, ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 27,2022 ರಿಂದ ಅಕ್ಟೋಬರ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
NCDC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ನೇಮಕಾತಿಯ ಪ್ರೊಫೆಷನಲ್, ಕನ್ಸಲ್ಟೆಂಟ್, ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಸಿಎ/ಐಸಿಡಬ್ಲ್ಯೂಎ, ಸಿಎಸ್, ಎಂಬಿಎ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
NCDC ನೇಮಕಾತಿ 2022 ವಯೋಮಿತಿ :
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ನೇಮಕಾತಿಯ ಪ್ರೊಫೆಷನಲ್, ಕನ್ಸಲ್ಟೆಂಟ್, ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಗರಿಷ್ಟ 32 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NCDC ನೇಮಕಾತಿ 2022 ವೇತನದ ವಿವರ :
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ನೇಮಕಾತಿಯ ಪ್ರೊಫೆಷನಲ್, ಕನ್ಸಲ್ಟೆಂಟ್, ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
NCDC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ನೇಮಕಾತಿಯ ಪ್ರೊಫೆಷನಲ್, ಕನ್ಸಲ್ಟೆಂಟ್, ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳ ಅರ್ಜಿಯನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿ ಮಾಡಲಾಗುಗುವುದು ತದನಂತರ ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NCDC ನೇಮಕಾತಿ 2022 ಅರ್ಜಿ ಶುಲ್ಕ :
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ನೇಮಕಾತಿಯ ಪ್ರೊಫೆಷನಲ್, ಕನ್ಸಲ್ಟೆಂಟ್, ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
NCDC ನೇಮಕಾತಿ 2022 ಅರ್ಜಿ ಸಲ್ಲಿಕೆ :
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ನೇಮಕಾತಿಯ ಪ್ರೊಫೆಷನಲ್, ಕನ್ಸಲ್ಟೆಂಟ್, ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ncdc.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 27,2022 ರಿಂದ ಅಕ್ಟೋಬರ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











