ಎನ್‌ಸಿಡಿಐಆರ್‌ ನೇಮಕಾತಿ 19 ವಿವಿಧ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮಾಟಿಕ್ಸ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್‌) ನೇಮಕಾತಿ 19 ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಿಇಓ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 19 ಮತ್ತು 20 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಸಿಡಿಐಆರ್‌ ವಿವಿಧ ಹುದ್ದೆಗಳ ನೇಮಕಾತಿಗೆ ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಿಇಓ
Organisation ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮಾಟಿಕ್ಸ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್‌)
Educational Qualification ಸ್ನಾತಕೋತ್ತರ ಪದವಿ / ಬಿ.ಇ / ಬಿ.ಟೆಕ್, ಪದವಿ,ಇಂಟರ್‌ ಮೀಡಿಯೇಟ್ / ಪಿಯುಸಿ ಮತ್ತು ಡಿಪ್ಲೋಮ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date May 24, 2019
Application End Date June 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ / ಬಿ.ಇ / ಬಿ.ಟೆಕ್, ಪದವಿ,ಇಂಟರ್‌ ಮೀಡಿಯೇಟ್ / ಪಿಯುಸಿ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯಿರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ವಾಕ್-ಇನ್ ಇಂಟರ್ವ್ಯೂ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.ncdirindia.org/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ ಜೂನ್ 19 ಮತ್ತು ಜೂನ್ 20,2019 ರಂದು ನಡೆಯುವ ವಾಕ್‌-ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮಾಟಿಕ್ಸ್ ಅಂಡ್ ರಿಸರ್ಚ್,
ನಿರ್ಮಲ್ ಭವನ್-ಐಸಿಎಂಆರ್‌ ಕಾಂಪ್ಲೆಕ್ಸ್ (2ನೇ ಮಹಡಿ),
ಪೂಜನಹಳ್ಳಿ,ಕಣ್ಣಮಂಗಳ ಪೋಸ್ಟ್,
ಬೆಂಗಳೂರು -562110

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NCDIR Recruitment 2019-20:Walk-in-Interview for 19 Assistant, Project Assistant, DEO vacancies. National Centre for Disease Informatics and Research (NCDIR) invited eligible and interested candidates to attend the walk-in-interview to fill up Assistant, Project Assistant, DEO Posts through NCDIR official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these NCDIR Assistant, Project Assistant, DEO jobs will held on 19th & 20th June 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X