NCDIR Recruitment: 13 ಹುದ್ದೆಗಳ ನೇರ ನೇಮಕಾತಿ

ರಾಷ್ಟ್ರೀಯ ವೈದ್ಯಕೀಯ ಮತ್ತು ರೋಗ ಸಂಶೋಧನಾ ಕೇಂದ್ರ (ಎನ್‌ಸಿಡಿಐಆರ್‌) 13 ಕಂಪ್ಯೂಟರ್ ಪ್ರೊಗ್ರಾಮರ್, ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ, ಪ್ರಾಜೆಕ್ಟ್ ವಿಜ್ಞಾನಿ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 17,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ನೇಮಕಾತಿ: ಮಾರ್ಚ್ 17ಕ್ಕೆ ನೇರಸಂದರ್ಶನ

CRITERIA DETAILS
Name Of The Posts ಕಂಪ್ಯೂಟರ್ ಪ್ರೊಗ್ರಾಮರ್, ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ, ಪ್ರಾಜೆಕ್ಟ್ ವಿಜ್ಞಾನಿ ಮತ್ತು ರಿಸರ್ಚ್ ಅಸೋಸಿಯೇಟ್
Organisation ರಾಷ್ಟ್ರೀಯ ವೈದ್ಯಕೀಯ ಮತ್ತು ರೋಗ ಸಂಶೋಧನಾ ಕೇಂದ್ರ (ಎನ್‌ಸಿಡಿಐಆರ್‌)
Educational Qualification ಸ್ನಾತಕೋತ್ತರ ಪದವಿ, ಬಿ.ಇ / ಬಿ.ಟೆಕ್, ಪದವಿ,ಎಂ.ಎಸ್ಸಿ, ಡಾಕ್ಟರಲ್ ಪದವಿ, ಪಿ.ಹೆಚ್‌ಡಿ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ತಿಂಗಳಿಗೆ 32,000/-ರಿಂದ 60,000/-ರೂ
Application Start Date March 2, 2020
Application End Date March 17, 2020

ಶೈಕ್ಷಣಿಕ ವಿದ್ಯಾರ್ಹತೆ:

ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಾಕ್ಟರಲ್ ಪದವಿ, ಪಿ.ಹೆಚ್‌ಡಿ,ಬಿಇ/ಬಿ.ಟೆಕ್, ಪ್ರಾಜೆಕ್ಟ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಪ್ರೊಗ್ರಾಮರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಪಿ.ಹೆಚ್‌ಡಿ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30, 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 32,000/-ರಿಂದ 60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ನೇರ ಸಂದರ್ಶನ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ದಿನಾಂಕ: ಮಾರ್ಚ್ 17,2020

ಅಧಿಕೃತ ವೆಬ್‌ಸೈಟ್‌: http://www.ncdirindia.org/

ಸಂದರ್ಶನ ನಡೆಯುವ ಸ್ಥಳ:

ರಾಷ್ಟ್ರೀಯ ವೈದ್ಯಕೀಯ ಮತ್ತು ರೋಗ ಸಂಶೋಧನಾ ಕೇಂದ್ರ (ಎನ್‌ಸಿಡಿಐಆರ್‌) ,
ಬೆಂಗಳೂರು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NCDIR recruitment 2020 notification has been released on official website for the recruitment of 13 computer programmer, project scientist and technical officer & RA Posts. Interested candidates can attend walk-in interview on 17th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+