NCDIR Recruitment 2020: 8 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಶನ್ ಮತ್ತು ರಿಸರ್ಚ್ (ಎನ್‌ಸಿಡಿಐಆರ್) 8 ಪ್ರಾಜೆಕ್ಟ್ ಸೈಂಟಿಸ್ಟ್, ಕಂಪ್ಯೂಟರ್ ಪ್ರೋಗ್ರಾಮರ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಸಿಡಿಐಆರ್ ನಲ್ಲಿ ಉದ್ಯೋಗಾವಕಾಶ..ಜ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಎಂಬಿಬಿಎಸ್/ಎಂಡಿ, ಬಿ.ಇ/ಬಿ.ಟೆಕ್, ಪದವಿ ಮತ್ತು 12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 70,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಗುಂಪು ಚರ್ಚೆ/ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ncdirindia.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿರುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 7,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NCDIR recruitment 2020 notification has been released for 8 project scientist, computer programmer and DEO posts. Interested candidates can apply before January 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X